![](https://www.chandravallinews.com/wp-content/uploads/2023/11/WhatsApp-Image-2023-09-19-at-7.36.44-AM.jpeg)
i
ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂದಿನ 4 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ವಿಜಯಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.