i
8 ಕೋಟಿ ರೈತರಿಗೆ 18 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 8 ಕೋಟಿಗೂ ಹೆಚ್ಚು ರೈತರಿಗೆ 18,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 15 ನೇ ಕಂತನ್ನು ಹಣವನ್ನು ಬಿಡುಗಡೆ ಮಾಡಿದರು.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿಗೆ, ಫಲಾನುಭವಿಗಳು ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ, ಇಲ್ಲದಿದ್ದರೆ ಅವರು ಯೋಜನೆಯ ಪ್ರಯೋಜನಗಳಿಂದ ವಂಚಿತರಾಗುತ್ತಾರೆ.