![](https://www.chandravallinews.com/wp-content/uploads/2023/11/WhatsApp-Image-2023-11-19-at-11.54.11-AM-1024x625.jpeg)
i
ಮುಖ್ಯಮಂತ್ರಿಗಳಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ್ಯಂತ ಆಚರಿಸಲಾಗುತ್ತಿರುವ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧಿಸಿದರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಇತರರು ಉಪಸ್ಥಿತರಿದ್ದರು.