
ಬಾಲ್ಯ, ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ನಗರದಲ್ಲಿ ಬಾಲ್ಯ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆಯನ್ನು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಸೋಮವಾರ ಅಧಿಕಾರಿಗಳು ಭೇಟಿ ಮಾಲೀಕರಿಗೆ ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.
ತಪಾಸಣೆಯಲ್ಲಿ ಕಾರ್ಮಿಕ ನಿರೀಕ್ಷಕ ಅಲ್ಲಭಕ್ಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ನಫಿ ತಂಡದಲ್ಲಿ ಇದ್ದರು.