i
ಡಿಸೆಂಬರ್.23ರಂದು ಪಿಎಸ್ಐ ನೇಮಕಾತಿ ಮರು ಪರೀಕ್ಷೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ.23 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಸ್ಪಷ್ಟಪಡಿಸಿದೆ.ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರುಪರೀಕ್ಷೆಗೂ ಅರ್ಹರು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.