i
ಸಕಾಲ ದಡಿ ಮೇಲ್ಮನವಿ ಸಲ್ಲಿಸಲು ಅವಕಾಶ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಕಾಲ ಕಾಯ್ದೆ ಕಲಂ 13(1) ರಂತೆ ಸಕಾಲ ಅಧಿಸೂಚಿತ ಸೇವೆಗಳ ಅರ್ಜಿಗಳು ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ನಾಗರೀಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ ಹಾಗೂ ಸುಲಭವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಉದ್ದೇಶದಿಂದ ಅಪೀಲು ಹಾಕಲು ಲಿಂಕ್ನ್ನು ಎಸ್ಎಂಎಸ್ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.