i
ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ಆರಂಭ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನವು ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.