![](https://www.chandravallinews.com/wp-content/uploads/2023/12/ksrtc-8-1589879536.jpg)
i
KSRTC ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆ ಪ್ರಕ್ರಿಯೆಯನ್ನು ಆನ್-ಲೈನ್ www.ksrtc.org/transfer ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.