i
ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ…
ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಸೋಲದೇವನಹಳ್ಳಿಯಲ್ಲಿ ಇರುವ ಕನ್ನಡ ಚಲನಚಿತ್ರ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದರು.
ನಟಿ ಲೀಲಾವತಿ ಪುತ್ರ ವಿನೋಜ್ ರಾಜ್ ಇದ್ದರು.