i
ಭೀಕರ ರಸ್ತೆ ಅಪಘಾತ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು: Two bikers died on the spot in a terrible road accident..
ಬೈಕ್ ಮತ್ತು ಕಾರ್ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಘಟನೆ ಬುಧವಾರ ಬೆಳಿಗ್ಗೆ
ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ನಡೆದ ಭೀಕರ ಅಪಘಾತದಲ್ಲಿ
ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಮೃತ ಬೈಕ್ ಸವಾರರಾಗಿದ್ದಾರೆ.
ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.