i
ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗ್ರೂಪ್ ‘ಸಿ’ ವೃಂದದ ಸಹಾಯಕ ಸಾಂಖ್ಯಿಕ ಅಧಿಕಾರಿ-05 (ಹೈ.ಕ) ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಡಿಸೆಂಬರ್ 21 ರಂದು ಆಯೋಗದ ಜಾಲತಾಣ http://kpsc.kar.nic.in/Lists ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್.ಲತಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.