i
ಬಿಜೆಪಿ ಹಗರಣದ ದಾಖಲೆಗಳನ್ನು ಶಾಸಕ ಯತ್ನಾಳ್ ಆಯೋಗದ ಮುಂದಿರಿಸಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು.