ನೂತನ ತಹಶೀಲ್ದಾರ್ ಆಗಿ ಅಮೃತ್ ಆತ್ರೇಶ್ ನೇಮಕ… ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಬಿಎಂಆರ್ಡಿಎ ಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಮೃತ್ ಆತ್ರೇಶ್ ಅವರನ್ನು ನೆಲಮಂಗಲ ಗ್ರೇಡ್-1 ತಹಶೀಲ್ದಾರ್ ಆಗಿ ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಮುಕ್ತರ್ ಪಾಷ ಆದೇಶ ಹೊರಡಿಸಿದ್ದಾರೆ.