i
ಮಹತ್ವದ ವಿಚಾರಗಳನ್ನು ಚರ್ಚಿಸಿದ ಮಾಜಿ ಪ್ರಧಾನಿ ದೇವೇಗೌಡರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಗೌಡರು ಮಾತನಾಡಿದರು.ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಕೆಲ ಮಹತ್ವದ ವಿಚಾರಗಳನ್ನು ಮಾಜಿ ಪ್ರಧಾನಿ ದೇವೇಗೌಡರು ಹಂಚಿಕೊಂಡರು.ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.