i
ಪಿಇಎಸ್ಐಎಎಂಎಸ್ ಡಿಗ್ರಿ ಕಾಲೇಜಿಗೆ 2 ರ್ಯಾಂಕ್…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕುವೆಂಪು ವಿಶ್ವವಿದ್ಯಾನಿಲಯದ ೨೦೨೨-೨೩ ನೇ ಸಾಲಿನ ಸ್ನಾತಕ ಪದವಿ ಪರೀಕ್ಷೆಗಳಲ್ಲಿ ಪಿಇಎಸ್ಐಎಎಂಎಸ್ ಡಿಗ್ರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಒಟ್ಟು ೨ ರ್ಯಾಂಕ್ಗಳನ್ನು ಗಳಿಸಿದ್ದಾರೆ.
ಬಿಸಿಎ ವಿಭಾಗದಲ್ಲಿ-ಸಂಜನಾ ಪಿ ಗುಜ್ಜರ್ – ೨ನೇ ರ್ಯಾಂಕ್, ಸುದೀಶ್ ಎ ಎಸ್ – ೬ನೇ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿಯವರು, ಮುಖ್ಯ ಆಡಳಿತ ಸಂಯೋಜಕರು, ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.