i
ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಜಿಲ್ಲಾಧಿಕಾರಿ ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮಿಗಳನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ರವರು ಭೇಟಿ ಮಾಡಿ, ಶ್ರೀಗಳ ಆಶೀರ್ವಾದ ಪಡೆದು, ಮಾತುಕತೆ ನೆಡಸಿದರು.
ಜಿಲ್ಲಾಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿ ಕಾರ್ತಿಕ್, ತಹಶೀಲ್ದಾರ್ ನಾಗವೇಣಿ, ಯಶವಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.