i
ನಿಗಮ, ಮಂಡಳಿ ಅಧ್ಯಕ್ಷರುಗಳನ್ನು ಅಭಿನಂದಿಸಿದ ಸಿಎಂ, ಡಿಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕರಾದ ಬಾಲಕೃಷ್ಣ, ರಾಜೇಗೌಡ, ಶರತ್ ಬಚ್ಚೇಗೌಡ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್ ಹಾಜರಿದ್ದರು.