i
ಟಿಪ್ಪರ್ ಹಾಗೂ ಒಮ್ನಿ ಡಿಕ್ಕಿ, 6 ಮಂದಿಗೆ ಗಂಭೀರ ಗಾಯ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಹೊಸನಗರ ತಾಲ್ಲೂಕು ಗುಡ್ಡೆಕೊಪ್ಪ ಗ್ರಾಮದ ಬಳಿ ಟಿಪ್ಪರ್ ಹಾಗೂ ಒಮಿನಿ ಡಿಕ್ಕಿಯಾಗಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
‘ಕಾರಿನಲ್ಲಿ 4 ಜನ ಮಹಿಳೆಯರು, 2 ಮಂದಿ ಪುರುಷರು, 4 ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳ ಪ್ರಯಾಣ ಮಾಡುತ್ತಿದ್ದರು.