i
ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಸೇರಿ 8 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಇದೀಗ ರಾಜ್ಯದ 8 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಫೈನಲ್ ಮಾಡಿದ್ದು ಅಧಿಕೃತವಾಗಿ ಬಿಡುಗಡೆ ಮಾಡುವುದೊಂದೆ ಬಾಕಿ ಇದೆ.
8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ.
ಬೆಂಗಳೂರು ಗ್ರಾಮಾಂತರ –ಡಿ.ಕೆ ಸುರೇಶ್
ಶಿವಮೊಗ್ಗ-ಗೀತಾ ಶಿವರಾಜ್ ಕುಮಾರ್
ಉಡುಪಿ-ಚಿಕ್ಕಮಗಳೂರು –ಜಯಪ್ರಕಾಶ್ ಹೆಗಡೆ
ಚಿತ್ರದುರ್ಗ- ಬಿಎನ್ ಚಂದ್ರಪ್ಪ
ವಿಜಯಪುರ- ರಾಜು ಅಲಗೂರು
ಮಂಡ್ಯ- ಸ್ಟಾರ್ ಚಂದ್ರು
ತುಮಕೂರು- ಮುದ್ದಹನುಮೇಗೌಡ
ಹಾಸನ-ಶ್ರೇಯಸ್ ಪಾಟೀಲ್