i
ಮಾಜಿ ಶಾಸಕ ಕಾಂಗ್ರೆಸ್ ವಾಸು ನಿಧನ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು(72) ನಿಧನರಾಗಿದ್ದಾರೆ.
ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ನಿಧನರಾಗಿದ್ದಾರೆ. ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು.