i
ಸಚಿವಾಲಯದ ವಿವಿಧ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: Applications are invited for the various posts of the Ministry…
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣ http://kea.kar.nic.in ಅಥವಾ https://cetonline.karnataka.gov.in/kea ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ, ಮೀಸಲಾತಿ ವರ್ಗಿಕರಣ. ವಿದ್ಯಾರ್ಹತೆ, ವಯೋಮಿತಿ. ಶುಲ್ಕ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಳಿಗಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ಜಾಲತಾಣ https://www.kla.kar.nic.in/council/Career.htm ಮತ್ತು ಪ್ರಾಧಿಕಾರದ ವೆಬ್ಸೈಟ್ ಮೂಲಕ http://kea.kar.nic.in ವೆಬ್ಸೈಟ್ ಅಥವಾ https://cetonline.karnataka.gov.in/kea ನಲ್ಲಿ ವೀಕ್ಷಿಸಿ, ಏಪ್ರಿಲ್ 23 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.