i
ಶೇ. 50 ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 1 ರಿಂದ ಏಪ್ರಿಲ್ 30 ರವರೆಗೆ ಶೇಕಡ 50% ರಿಯಾಯಿತಿಯ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತದೆ. ಆನ್ಲೈನ್ www.kuvempubhashabharathi.karnataka.gov.in ಮೂಲಕವೂ ಶೇ 50 ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.