![](https://www.chandravallinews.com/wp-content/uploads/2024/03/06eb0bc8-d7c8-4e05-8030-e570bb285599-6.jpg)
i
ನೀರಿನ ಬಕೆಟ್ ಗೆ ಬಿದ್ದು ಮಗು ಸಾವು…
ಚಂದ್ರವಳ್ಳಿ ನ್ಯೂಸ್, ಸಾಗರ:
ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಸಾಗರದಲ್ಲಿ ಭಾನುವಾರ ಸಂಜೆ ನಡೆದಿದೆ.
ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಸಾಗರದಲ್ಲಿ ಭಾನುವಾರ ಸಂಜೆ ನಡೆದಿದೆ.
ಇಲ್ಲಿನ ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬುವವರ ಪುತ್ರಿ ಆನಂ ಫಾತಿಮಾ ಮೃತ ಮಗು ಎಂದು ತಿಳಿದು ಬಂದಿದೆ.
ಭಾನುವಾರ ಸಂಜೆ ಮಗು ಆನಂ ಮನೆಯಲ್ಲಿನ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ.