![](https://www.chandravallinews.com/wp-content/uploads/2024/04/WhatsApp-Image-2024-04-19-at-10.00.25-PM-1.jpeg)
![](https://www.chandravallinews.com/wp-content/uploads/2024/04/WhatsApp-Image-2024-04-19-at-10.00.25-PM-1.jpeg)
i
22 ವರ್ಷಕ್ಕೆ ಯುಪಿಎಸ್ ಸಿ ಪಾಸ್ ಮಾಡಿದ ಯಶಸ್ವಿನಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಬಸವೇಶ್ವರ ನಗರದ ಯಶಸ್ವಿನಿ, ಮೊದಲ ಪ್ರಯತ್ನದಲ್ಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ 379ನೇ ರ್ಯಾಂಕ್ ಪಡೆದಿದ್ದಾರೆ. ಕೇವಲ 22 ವರ್ಷದ ಯಶಸ್ವಿನಿ ಬಿಎ ಪದವೀಧರೆ. ಜೊತೆಗೆ ಈಗ ಇಂದಿರಾಗಾಂಧಿ ಮುಕ್ತ ವಿವಿಯಲ್ಲಿ ಮಾನವಶಾಸ್ತ್ರದಲ್ಲಿ ಎಂಎ ಓದುತ್ತಿದ್ದಾರೆ.