![](https://www.chandravallinews.com/wp-content/uploads/2024/04/admmi-1024x801.jpeg)
i
ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ವರ್ಷದÀಲ್ಲಿ ದೂರ ಶಿಕ್ಷಣದ ಮುಖಾಂತರ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-23636353 ಗೆ ಸಂಪರ್ಕಿಸಬಹುದು ಎಂದು ವಿಸ್ತರಣಾ ನಿರ್ದೇಶಕ ವಿ.ಎಲ್.ಮಧುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.