i
ತುಪ್ಪದ ಹುಡುಗಿ ರಾಗಿಣಿ ದ್ವಿವೇದಿಯಿಂದ ಸೋಮವಾರ ಬಿಜೆಪಿ ಪರ ಪ್ರಚಾರ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: Ghee girl Ragini Dwivedi campaigned for BJP on Monday…
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಪರವಾಗಿ ಚಿತ್ರನಟಿ, ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರಚಾರ ನಡೆಸುವರು.
ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.