i
ನವ ಮತದಾರರ ಜೊತೆ ಉಮೇಶ್ ಕಾರಜೋಳ ಸೆಲ್ಫಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಉರ್ದು ಶಾಲೆಯ ಮತಗಟ್ಟೆ ೧೨೨ ರಲ್ಲಿ ಮತ ಚಲಾಯಿಸಿದ ನವ ಮತದಾರರ ಜೊತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರ ಪುತ್ರ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.