i
ದೇವಿಗೆರೆಯಲ್ಲಿ ಮತದಾನ ಮಾಡಿದ ವಿಧಾನ ಪರಿಷತ್ ಶಾಸಕ ನವೀನ್…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಹೊಸದುರ್ಗ ತಾಲ್ಲೂಕು ದೇವಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಖಿ ಮತಗಟ್ಟೆ ೩೮ ರಲ್ಲಿ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಲೋಕಸಭೆ ಚುನಾವಣೆಯಲ್ಲಿ ಶುಕ್ರವಾರ ಮತದಾನ ಮಾಡಿ ಶಾಹಿ ಬೆರಳನ್ನು ತೋರಿಸಿ ಪ್ರತಿಯೊಬ್ಬರು ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು.