i
ತಿನಿಸುಗಳಲ್ಲಿ Liquid Nitrogen ಬಳಕೆ ನಿರ್ಬಂಧ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಹಿನ್ನೆಲೆಯಲ್ಲಿ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011 ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen ಅನ್ನು Contact Freezing and Cooling Agent ಆಗಿ Dairy-based desserts – Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ ಇದ್ದು, Liquid Nitrogen ಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮೋದನೆ ಇರುವುದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಐLiquid Nitrogenಅನ್ನು Smoking Biscuit/Desserts ಸೇರಿದಂತೆ ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ (Seಡಿve ಮಾಡುವ ಸಮಯದಲ್ಲಿ) ಉಪಯೋಗಿಸುವುದನ್ನು ನಿಬರ್ಂಧಿಸಿ ಆದೇಶಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.