i
ಮೇ-5 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಸ್ಥಳಾಂತರ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ ೫ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಪಾಲಿಕೆ ಪ್ರಕಟಣೆ ತಿಳಿಸಿದೆ.