![](https://www.chandravallinews.com/wp-content/uploads/2024/05/WhatsApp-Image-2024-05-16-at-5.36.58-PM-1024x777.jpeg)
i
ಉಮೇಶ್ ಕಾರಜೋಳ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿಗೆ ಗೌರವಿಸಿದರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಬಿಜೆಪಿ ಕಚೇರಿಯಲ್ಲಿ ಬುಧವಾರ ಶಾಲು, ಹಾರ ಹಾಕಿ ಮೈಸೂರು ಪೇಟ ತೊಡಿಸಿ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಈ ಸಂದರ್ಭದಲ್ಲಿದ್ದರು.