i
ಚಿತ್ರದುರ್ಗದ ಸರಸ್ವತಿ ಪುರಂ ನಿವಾಸಿ ಕೆ.ಎಸ್.ಹನುಮಕ್ಕ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್,
ಚಿತ್ರದುರ್ಗ; KS Hanumakka, a resident of Saraswati Puram, Chitradurga, is no more.. ಚಿತ್ರದುರ್ಗದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು ಪುತ್ರರ ಅಗಲಿದ್ದಾರೆ. ಅಂತ್ಯಕ್ರಿಯೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಶನಿವಾರ ಅಪರಾಹ್ನ 3 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.