Henjarappa

ಗಂಡ ಹೆಂಡತಿ ಸಂಬಂಧ ಏಳು ಜನುಮಗಳ ಅನುಭಂದ ಹೌದೇ?… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಒಂದು ಆತ್ಮಾವಲೋಕನ……ಅಪ್ಪ ಹೇಳುತ್ತಿದ್ದರು, ಬೇಡುವ ಕೈ ನಿನ್ನದಾಗುವುದು ಬೇಡ,...
ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ...
ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ವರ್ಷದÀಲ್ಲಿ ದೂರ...
ಏ.21 ಮತ್ತು 22ರಂದು ವಿದ್ಯುತ್ ವ್ಯತ್ಯಯ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ...
ಎರಡು ದಿನ ಸಂತೆ, ಜಾತ್ರೆ, ಉತ್ಸವ ನಿಷೇಧ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಇದೇ ಏಪ್ರಿಲ್ 26ರಂದು ಮತದಾನದ ದಿನ...
ಏ.22 ಮತ್ತು 23 ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿ...
ಬಡ ಜನರ ಹಿತ ರಕ್ಷಿಸುವ ಕಾಂಗ್ರೆಸ್ ಪಕ್ಷ:ಶಾಸಕ ರಘುಮೂರ್ತಿ… ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:  ರಾಜ್ಯದಲ್ಲಿ ಕಳೆದ ಹನ್ನೊಂದು ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್...
ಮನೆಗೆ ನುಗ್ಗಿದ ಟಿಪ್ಪರ್ ಲಾರಿ, ಕಾಂಪೌಂಡ್ ಸೇರಿ 3 ಬೈಕ್ ಗಳು ಜಖಂ… ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:  ಮಧ್ಯರಾತ್ರಿ ನಿದ್ದೆಗಣ್ಣಿನಲ್ಲಿದ್ದ ಚಾಲಕ ನಿಯಂತ್ರಣ...
ಮಳೆಗೆ ಅಪಾರ ಬೆಳೆ ಹಾನಿ, ಮನೆ ಮೇಲೆ ಮರ ಬಿದ್ದು‌ಜಖಂ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಜಿಲ್ಲೆಯಲ್ಲಿ ಮಳೆ ಯಿಂದ ಅಪಾರ ಹಾನಿಯಾಗಿದೆ. ನಿನ್ನೆ...
ಕೊಲೆಯಾಗಿದ್ದು ಹಿಂದೂ ಯುವತಿ, ಕಾಂಗ್ರೆಸ್ ಸರ್ಕಾರ ಫಯಾಜ್ ಕುಟುಂಬಕ್ಕೆ ರಕ್ಷಣೆ ಮಾಡುತ್ತಿದೆ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: Hindu girl is murdered, Congress government is protecting Fayaz’s family… ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಶಾಸಕ ಎಸ್.ಎನ್. ಚನ್ನಬಸಪ್ಪ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಬಳಿ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿ ಪೋಷಣೆ ಮಾಡುತ್ತ ಬಂದಿದೆ. ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಇತ್ತೀಚಿನ ಉದಾಹರಣೆಯೆಂದರೆ ಯುವತಿ ನೇಹಾ ಕೊಲೆ, ಈ ಕೊಲೆಯನ್ನು ವಿರೋಧಿಸಿ ಇಂದು ಬೆಳಿಗ್ಗೆ ೧೦.೩೦ಕ್ಕೆ ಗೋಪಿವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು. ಕೊಲೆಯಾಗಿದ್ದು ಹಿಂದೂ ಯುವತಿ ನೇಹಾ, ರಕ್ಷಣೆ ನೀಡ ಬೇಕಾಗಿದ್ದು ನೇಹಾ ಕುಟುಂಬಕ್ಕೆ, ಆದರೆ ಇವರು ರಕ್ಷಣೆ ನೀಡಿದ್ದು ಮಾತ್ರ ಫಯಾಜ್ ಕುಟುಂಬಕ್ಕೆ ಇದೆಂತಹ ತುಷ್ಠೀಕರಣ. ಈ ಹಿಂದೆಯೂ ಕೂಡ ಅನೇಕ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈ ಹಲ್ಲೆಗೆ ಕಾಂಗ್ರೆಸ್ಸ್ ಸರ್ಕಾರ ಕಾರಣವಾಗುತ್ತದೆ. ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಿ ಜಯಿಸಿಕೊಳ್ಳಬಹುದು ಎಂದು ಒಂದು ಕೋಮಿನ ವರ್ಗ ನಿಶ್ಚಯಿಸಿದಂತಿದೆ ಎಂದರು. ಹರ್ಷ, ಪುಟ್ಟಪ್ಪ, ರಾಜು ಹೀಗೆ ಸಾಲು ಸಾಲಾಗಿ ಹಿಂದೂಗಳ ಹತ್ಯಾಯಾಗಿದೆ. ಹತ್ಯೆ ನಡೆದಾಗಲೆಲ್ಲ ಘಟನೆಯನ್ನು ಬೇಗ ದಾರಿ ತಪ್ಪಿಸುತ್ತಾರೆ ಎಂದರು. ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಅದರ ಆಡಳಿತವೇ ಆಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇ ಬೇಕು ಎಂಬಂತೆ ಘಟನೆಗಳು ನಡೆಯುತ್ತಿದೆ. ಜತ್ಯಾತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್‌ಜಿಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬುತ್ತಿದೆ ಎಂದರು. ಭಯೋತ್ಪಾದಕರನ್ನು ಸಾಕುವ ತಾಣವಾಗಿದೆ ಕರ್ನಾಟಕ. ಕೋಮು ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಒಂದು ಪಕ್ಷ ಹೀಗೆ ಮುಂದುವರೆದರೆ ಹಿಂದೂಗಳು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ಈ ಸರ್ಕಾರ ಷಂಡಾ ಸರ್ಕಾರ ಎಂದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಿ.ಎಸ್.ಅರುಣ್, ಎಂ.ಬಿ.ಭಾನುಪ್ರಕಾಶ್, ಎಸ್.ದತ್ತಾತ್ರಿ, ಜನೇಶ್ವರ್, ಮಾಲತೇಶ್, ಮೋಹನ್ ರೆಡ್ಡಿ, ನಾಗರಾಜ್, ಜಗದೀಶ್, ಹರಿಕೃಷ್ಣ, ರಾಜು ತಲ್ಲೂರು, ಶಿವಾಜಿ, ಶರತ್ ಕಲ್ಯಾಣಿ, ಕೆ.ವಿ. ಅಣ್ಣಪ್ಪ ಇದ್ದರು.

ಕೊಲೆಯಾಗಿದ್ದು ಹಿಂದೂ ಯುವತಿ, ಕಾಂಗ್ರೆಸ್ ಸರ್ಕಾರ ಫಯಾಜ್ ಕುಟುಂಬಕ್ಕೆ ರಕ್ಷಣೆ ಮಾಡುತ್ತಿದೆ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದೂಗಳು...