ಚಿತ್ರದುರ್ಗ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 4615 ಮತದಾರರು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ...
ಪರಿಸರಲ್ಲಿ ಗಿಡ-ಮರಗಳನ್ನು ನೆಟ್ಟು ಉಷ್ಣಾಂಶ ಕಡಿಮೆ ಮಾಡಲು ಪ್ರಯತ್ನಿಸಿ- ಉಮೇಶ್ ಕಾರಜೋಳ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :  ಪರಿಸರದಲ್ಲಿ ತಂಪಾದ ವಾತಾವರಣವಿರಬೇಕಾದರೆ ಪ್ರತಿಯೊಬ್ಬರು...
ವಿದ್ಯುತ್ ಗೋಪುರ ಮುಟ್ಟದಿರಲು ಸೂಚನೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜಿಲ್ಲೆಯ ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಕಸ್ತೂರಿ ರಂಗಪ್ಪನಹಳ್ಳಿ...
ಹವಾಮಾನ ವೈಪರೀತ್ಯ: ಆರೋಗ್ಯದಲ್ಲಿರಲಿ ಕಾಳಜಿ-ಡಾ.ಗಿರೀಶ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಮೇಲೆ ಅನೇಕ ದುಷ್ಪಾರಿಣಾಮಗಳು ಉಂಟಾಗುತ್ತಿದ್ದು, ಸಾರ್ವಜನಿಕರು ಆರೋಗ್ಯದ ಬಗ್ಗೆ...
ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ನಡೆದ ಏಕನಾಥೇಶ್ವರಿ ಅಮ್ಮನ ಮೆರವಣಿಗೆ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು....
ಮಲೇರಿಯಾ ನಿವಾರಣೆ ಎಲ್ಲರ ಸಹಭಾಗಿತ್ವದಿಂದಷ್ಟೇ ಸಾಧ್ಯ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಕರ್ನಾಟಕದಲ್ಲಿ 2025ಕ್ಕೆ ಮಲೇರಿಯಾ ನಿವಾರಣಾ ಗುರಿ ಹೊಂದಲಾಗಿದೆ. ಶೀಘ್ರ ಪತ್ತೆ ಸಂಪೂರ್ಣ...
ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಜಾಗೃತಿ ಅಗತ್ಯ-ನ್ಯಾಯಾಧೀಶೆ ಗೀತಾ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ...
ಬೇಸಿಗೆ ಶಿಬಿರಗಳು ಮಕ್ಕಳಿಗೆ ಮತ್ತೊಂದು ಶಾಲೆ ಎನಿಸಬಾರದು- ಆರ್.ಎಂ ಶ್ಯಾಮ್ ರಾವ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಮಕ್ಕಳಲ್ಲಿನ ಸೃಜನಶೀಲತೆ, ಕೌಶಲ ಹಾಗೂ ಕಲಿಕಾ...
ಕುಡಿಯುವ ನೀರು ಸಮಸ್ಯೆ ಬಗೆ ಹರಿಸಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ-ಡೀಸಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  ಜಿಲ್ಲೆಯಲ್ಲಿ ದಿನೇ ದಿನೇ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಕುಡಿಯುವ...
ರಣ ಬಿಸಿಲ ಝಳ ಹೆಚ್ಚಳ: ಆರೋಗ್ಯದ ಬಗ್ಗೆ ಇರಲಿ ಎಚ್ಚರ- ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯಾದ್ಯಂತ ಬಿಸಿಲ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು,...