ಜಿಲ್ಲಾ ಸುದ್ದಿ

ಮಳೆಗೆ ಅಪಾರ ಬೆಳೆ ಹಾನಿ, ಮನೆ ಮೇಲೆ ಮರ ಬಿದ್ದು‌ಜಖಂ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಜಿಲ್ಲೆಯಲ್ಲಿ ಮಳೆ ಯಿಂದ ಅಪಾರ ಹಾನಿಯಾಗಿದೆ. ನಿನ್ನೆ...
ಕೊಲೆಯಾಗಿದ್ದು ಹಿಂದೂ ಯುವತಿ, ಕಾಂಗ್ರೆಸ್ ಸರ್ಕಾರ ಫಯಾಜ್ ಕುಟುಂಬಕ್ಕೆ ರಕ್ಷಣೆ ಮಾಡುತ್ತಿದೆ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: Hindu girl is murdered, Congress government is protecting Fayaz’s family… ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಶಾಸಕ ಎಸ್.ಎನ್. ಚನ್ನಬಸಪ್ಪ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂಗಳ ಬಳಿ ನಿರಂತರವಾಗಿ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ಒಂದಲ್ಲ ಒಂದು ರೀತಿ ಪೋಷಣೆ ಮಾಡುತ್ತ ಬಂದಿದೆ. ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಇತ್ತೀಚಿನ ಉದಾಹರಣೆಯೆಂದರೆ ಯುವತಿ ನೇಹಾ ಕೊಲೆ, ಈ ಕೊಲೆಯನ್ನು ವಿರೋಧಿಸಿ ಇಂದು ಬೆಳಿಗ್ಗೆ ೧೦.೩೦ಕ್ಕೆ ಗೋಪಿವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು. ಕೊಲೆಯಾಗಿದ್ದು ಹಿಂದೂ ಯುವತಿ ನೇಹಾ, ರಕ್ಷಣೆ ನೀಡ ಬೇಕಾಗಿದ್ದು ನೇಹಾ ಕುಟುಂಬಕ್ಕೆ, ಆದರೆ ಇವರು ರಕ್ಷಣೆ ನೀಡಿದ್ದು ಮಾತ್ರ ಫಯಾಜ್ ಕುಟುಂಬಕ್ಕೆ ಇದೆಂತಹ ತುಷ್ಠೀಕರಣ. ಈ ಹಿಂದೆಯೂ ಕೂಡ ಅನೇಕ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈ ಹಲ್ಲೆಗೆ ಕಾಂಗ್ರೆಸ್ಸ್ ಸರ್ಕಾರ ಕಾರಣವಾಗುತ್ತದೆ. ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಿ ಜಯಿಸಿಕೊಳ್ಳಬಹುದು ಎಂದು ಒಂದು ಕೋಮಿನ ವರ್ಗ ನಿಶ್ಚಯಿಸಿದಂತಿದೆ ಎಂದರು. ಹರ್ಷ, ಪುಟ್ಟಪ್ಪ, ರಾಜು ಹೀಗೆ ಸಾಲು ಸಾಲಾಗಿ ಹಿಂದೂಗಳ ಹತ್ಯಾಯಾಗಿದೆ. ಹತ್ಯೆ ನಡೆದಾಗಲೆಲ್ಲ ಘಟನೆಯನ್ನು ಬೇಗ ದಾರಿ ತಪ್ಪಿಸುತ್ತಾರೆ ಎಂದರು. ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲವೇ ಇಲ್ಲವಾಗಿದೆ. ಅದರ ಆಡಳಿತವೇ ಆಗಿದೆ. ಹಿಂದೂಗಳನ್ನು ಹತ್ಯೆ ಮಾಡಲೇ ಬೇಕು ಎಂಬಂತೆ ಘಟನೆಗಳು ನಡೆಯುತ್ತಿದೆ. ಜತ್ಯಾತೀತ ಎಂಬ ಪದಕ್ಕೆ ಅರ್ಥವೇ ಇಲ್ಲವಾಗಿದೆ. ಲವ್‌ಜಿಹಾದ್ ಹೆಸರಿನಲ್ಲಿ ನಡೆಯುವ ಹತ್ಯೆಗಳಿಗೆ ಈ ಕಾಂಗ್ರೆಸ್ ಸರ್ಕಾರ ಶಕ್ತಿ ತುಂಬುತ್ತಿದೆ ಎಂದರು. ಭಯೋತ್ಪಾದಕರನ್ನು ಸಾಕುವ ತಾಣವಾಗಿದೆ ಕರ್ನಾಟಕ. ಕೋಮು ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಒಂದು ಪಕ್ಷ ಹೀಗೆ ಮುಂದುವರೆದರೆ ಹಿಂದೂಗಳು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾಗುತ್ತದೆ. ಈ ಸರ್ಕಾರ ಷಂಡಾ ಸರ್ಕಾರ ಎಂದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಿ.ಎಸ್.ಅರುಣ್, ಎಂ.ಬಿ.ಭಾನುಪ್ರಕಾಶ್, ಎಸ್.ದತ್ತಾತ್ರಿ, ಜನೇಶ್ವರ್, ಮಾಲತೇಶ್, ಮೋಹನ್ ರೆಡ್ಡಿ, ನಾಗರಾಜ್, ಜಗದೀಶ್, ಹರಿಕೃಷ್ಣ, ರಾಜು ತಲ್ಲೂರು, ಶಿವಾಜಿ, ಶರತ್ ಕಲ್ಯಾಣಿ, ಕೆ.ವಿ. ಅಣ್ಣಪ್ಪ ಇದ್ದರು.

ಕೊಲೆಯಾಗಿದ್ದು ಹಿಂದೂ ಯುವತಿ, ಕಾಂಗ್ರೆಸ್ ಸರ್ಕಾರ ಫಯಾಜ್ ಕುಟುಂಬಕ್ಕೆ ರಕ್ಷಣೆ ಮಾಡುತ್ತಿದೆ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದೂಗಳು...
ಆಮ್ ಆದ್ಮಿ ನಾಮಪತ್ರ ತಿರಸ್ಕೃತ, 26 ಅಭ್ಯರ್ಥಿಗಳ ನಾಮಪತ್ರ ಸಿಂಧು… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20...
ಸಿಡಿಲು ಬಡಿದು ಯುವ ರೈತನ ಸಾವು… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ...
ಮತದಾರರ ಜಾಗೃತಿಗಾಗಿ ಕವಿಗೋಷ್ಠಿ, ಕವನಗಳ ಆಹ್ವಾನ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಶಿವಮೊಗ್ಗ ಇವರ ಸಹಯೋಗದಲ್ಲಿ ಹಾಗೂ...
ಶೃಂಗೇರಿ ಶ್ರೀದೇವರ ಪ್ರತಿಷ್ಠಾಪನೆ: ಮಹಾರುದ್ರ ಯಾಗದ ಪೂರ್ಣಾಹುತಿ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ವತಿಯಿಂದ ಬಾಲಾಲಯದಲ್ಲಿ ಶ್ರೀ...
ಪಿಯು ನಂತರ ಮುಂದೇನು: ಏ. 22ಕ್ಕೆ ಕಾರ್ಯಾಗಾರ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮುಂದೇನು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ...
ಸಿಡಿಲಿಗೆ ಯುವಕ ಬಲಿ… ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:  ನಿನ್ನೆ ಸಂಜೆ ಸುರಿದ ಮಳೆಯ ನಡುವೆ ಬಡಿದ ಸಿಡಿಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಂಭೀರವಾಗಿ...
ಭೂಸ್ವಾಧೀನ ಪ್ರಕ್ರಿಯೆ ಪರಿಹಾರ ನೀಡಲು ವಿರೋಧವಿಲ್ಲ: ರಮೇಶ್ ರೇವಣ್ಕರ್…  ಚಂದ್ರವಳ್ಳಿ ನ್ಯೂಸ್, ಭದ್ರಾವತಿ:  ನಗರದ ನದಿಯ ಹಳೇ ಸೇತುವೆಗೆ ಪರ್‍ಯಾಯ ಹೊಸ ಹೊಸ...