ತುಮಕೂರು

ಶಿರಾ: ಶಿರಾ ವಿಧಾನಸಭಾ ಉಪ ಚುನಾವಣಾ ಕಣ ರಂಗೇರುತ್ತಿದ್ದು ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ವಿಧಾನಸಭಾ ಕ್ಷೇತ್ರದ...
ಶಿರಾ: ಶಿರಾ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ರವರ ಪರವಾಗಿ ಗೌಡಗೆರೆ ಹೋಬಳಿ ಬಡ ಕನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ,...
ಶಿರಾ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಶಿರಾ ವಿಧಾನಸಭಾ ಉಪಚುನಾವಣೆ ಅಂಗವಾಗಿ ಬುಧವಾರ ರಾತ್ರಿ ಭರ್ಜರಿ ರೋಡ್ ಶೋ ಆಯೋಜಿಸಲಾಗಿತ್ತು. ಡಿಕೆಶಿ ಅವರು...
ಶಿರಾ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಜೊತೆ ರಾಜ್ಯ ಕಾಂಗ್ರೆಸ್ ವಕ್ತಾರರು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ...
ಶಿರಾ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ರವರ ಪರವಾಗಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಚಳ್ಳಕೆರೆ ವಿಧಾನಸಭಾ...