Karnataka JDS

ಕಾಂಗ್ರೆಸ್ ವಿಕೆಟ್ ಪತನ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಜೆಡಿಎಸ್ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಹಾವೇರಿ:  ಹಾವೇರಿ ಕಾಂಗ್ರೆಸ್ ಪಕ್ಷದಲ್ಲೂ ತೀವ್ರ ಅಸಮಾಧಾನ...
ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ-ಕುಮಾರಸ್ವಾಮಿ… ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: jds kumaraswami ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ...
ಜೆಡಿಎಸ್ 120 ಸ್ಥಾನ ಗೆಲ್ಲುವುದು ನಿಶ್ಚಿತ-ಹೆಚ್.ಡಿ.ಕುಮಾರಸ್ವಾಮಿ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: jds get 120 seat 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು...
ಮುಂದೂಡಲ್ಪಟ್ಟಿದ್ದ ಜೆಡಿಎಸ್ 2ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜೆಡಿಎಸ್ ಪಕ್ಷ ನಾಯಕ ಕುಮಾರಸ್ವಾಮಿ ಅವರು ಕೆಆರ್ ಪೇಟೆ...
ಜೆಡಿಎಸ್ ನಾಯಕ ಕುಮಾರಸ್ವಾಮಿಗೆ ಕಿಸ್ ಕೊಟ್ಟು ನಗೆ ಬೀರಿದ ಮಹಿಳೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಮಾರುತಿ ನಗರದಲ್ಲಿ...
ಹಾಸನ ಟಿಕೆಟ್ ವಿಚಾರವಾಗಿ ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ದೇವೇಗೌಡರು… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ವಿಚಾರವಾಗಿ ಮಾಜಿ...
ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: bjp ex mla join jds ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಲ್ಲಿಕಾರ್ಜುನ ಖೂಬಾ ಅವರಿಗೆ ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ನಾನು ಜೆಡಿಎಸ್ ಪಕ್ಷದ ಶಾಸಕನಾಗಿದ್ದೆ. ಬಿಜೆಪಿಯಿಂದ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದ ಕಾರಣ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದೆ. 2018ರ ನನಗೆ ಟಿಕೆಟ್ ನೀಡಿದರೂ ಸಹ ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ಮುಖಂಡರು ಬೆಂಬಲ ನೀಡಿರಲಿಲ್ಲ ಎಂದು ಕೆಲವು ತಿಂಗಳ ಹಿಂದೆ ಖೂಬಾ ಹೇಳಿದ್ದರು. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು.

ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ...