Karnataka JDS

ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: bjp ex mla join jds ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಲ್ಲಿಕಾರ್ಜುನ ಖೂಬಾ ಅವರಿಗೆ ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ನಾನು ಜೆಡಿಎಸ್ ಪಕ್ಷದ ಶಾಸಕನಾಗಿದ್ದೆ. ಬಿಜೆಪಿಯಿಂದ ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದ ಕಾರಣ ಜೆಡಿಎಸ್ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದೆ. 2018ರ ನನಗೆ ಟಿಕೆಟ್ ನೀಡಿದರೂ ಸಹ ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ಮುಖಂಡರು ಬೆಂಬಲ ನೀಡಿರಲಿಲ್ಲ ಎಂದು ಕೆಲವು ತಿಂಗಳ ಹಿಂದೆ ಖೂಬಾ ಹೇಳಿದ್ದರು. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು.

ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  ಬಿಜೆಪಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ...
JDS ಅಭ್ಯರ್ಥಿಗಳ 2ನೇ ಪಟ್ಟಿ ಶೀಘ್ರ ಬಿಡುಗಡೆ: ಸಿ.ಎಂ. ಇಬ್ರಾಹಿಂ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜೆಡಿಎಸ್ ಶಕ್ತಿ ಕೇಂದ್ರ ಹಾಸನದ ಟಿಕೆಟ್ ಗೊಂದಲ...
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾಸ್ ಸಿಲಿಂಡರ್‌ ಉಚಿತ-ಎಚ್.ಡಿ. ಕುಮಾರಸ್ವಾಮಿ… ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ...
500ಕ್ಕೂ ಹೆಚ್ಚು ಜನರು ಕಾಂಗ್ರೆಸ್‌ ಪಕ್ಷ ತೊರೆದು ಜೆಡಿಎಸ್‌ ಸೇರ್ಪಡೆ… ಚಂದ್ರವಳ್ಳಿ ನ್ಯೂಸ್, ಚಿಂತಾಮಣಿ: ಚಿಂತಾಮಣಿ ತಾಲೂಕು ಚಿಲಕಲನೇರ್ಪು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್‌...

ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರೈತರ, ಮಹಿಳೆಯರ ಸಾಲ ಮನ್ನಾ, ಉಚಿತ ವೈದ್ಯಕೀಯ ಸೇವೆ-ಕುಮಾರಸ್ವಾಮಿ… ಚಂದ್ರವಳ್ಳಿ ನ್ಯೂಸ್, ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್’ಅಧಿಕಾರಕ್ಕೆ...
ದೇವೇಗೌಡರ ಭಾಷಣದ ವೇಳೆ ಕಣ್ಣೀರಾಕಿದ ಕುಮಾರಣ್ಣ, ರೇವಣ್ಣ… ಚಂದ್ರವಳ್ಳಿ ನ್ಯೂಸ್, ಮೈಸೂರು: ಮೈಸೂರು ತಾಲೂಕಿನ ಉತ್ತನಹಳ್ಳಿ ಬಳಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ...
ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿಯ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶ… ಚಂದ್ರವಳ್ಳಿ ನ್ಯೂಸ್, ಮೈಸೂರು:  ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿಯ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶ...