Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ಹುಲಿಗಳ ಹತ್ಯೆ ಕಳವಳಕಾರಿ, ಸಮಗ್ರ ತನಿಖೆ ಆಗಲಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹುಲಿಗಳ ನಾಡು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳ ಹತ್ಯೆ ನಿಜಕ್ಕೂ ಕಳವಳಕಾರಿ ಘಟನೆಯಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.


ತಾಯಿ ಹುಲಿ ಜೊತೆ 3 ಹೆಣ್ಣು ಮತ್ತು ಒಂದು ಗಂಡು ಹುಲಿ ಸಾವಿಗೆ ವಿಷ ಪ್ರಾಶನದ ಶಂಕೆ ವ್ಯಕ್ತವಾಗಿದ್ದು, ಅಪರೂಪದ ಹುಲಿ ಕುಟುಂಬವೇ ಸರ್ವನಾಶವಾಗಿದೆ.

ಹುಲಿ ಸಂರಕ್ಷಿತ ತಾಣದಲ್ಲೇ ಹುಲಿಗಳ ಮಾರಣಹೋಮ ನಡೆದಿರುವುದು ರಾಜ್ಯಕ್ಕೆ ಕಳಂಕ. ಈ ಘೋರ ದುರಂತಕ್ಕೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಮತ್ತು ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ.

ಹುಲಿಗಳ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಜರಗಿಸಬೇಕು ಹಾಗೂ ಹುಲಿಗಳ ಸಂರಕ್ಷಣೆ ಹಾಗೂ ಸುರಕ್ಷತೆಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಜೆಡಿಎಸ್ ಸರ್ಕಾರಕ್ಕೆ ಆಗ್ರಹಿಸಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST