LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕ ಸಮಾಜದ ಸಚಿವರಿಂದ 80ನೇ ಸ್ವಾತಂತ್ರ್ಯ ಧ್ವಜಾರೋಹಣ: ಸಿಹಿ ವಿತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಸುಮಾರು ೩೦ ವರ್ಷಗಳ ಬಳಿಕ ನಾಯಕ ಸಮಾಜದ ಸಚಿವರೊಬ್ಬರು ಧ್ವಜಾರೋಹಣ ನೆರವೇರಿಸುತ್ತಿರುವ ಸಂತಸದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಾಯಕ ಸಮಾಜದ ವತಿಯಿಂದ ಸಿಹಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ ಟೇಪ್ ಕತ್ತರಿಸುವ ಮೂಲಕ ಸಿಹಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಾಯಕ ಸಮುದಾಯದಿಂದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೇರವೇರುವ ಮೈದಾನದಲ್ಲಿ ನಾಯಕ ಸಮುದಾಯದಿಂದ ಸಚಿವ ಟಿ.ರಘುಮೂರ್ತಿ ಅವರ ಸ್ವಾತಂತ್ರ್ಯ ದಿನಾಚರಣೆ ಶುಭಾಷಯಗಳ ಬೃಹತ್ ಕಟೌಂಟ್ ಅಳವಡಿಸುವ ಮೂಲಕ ಸಚಿವರ ಧ್ವಜಾರೋಹಣಕ್ಕೆ ವಿಶೇಷ ಮೆರಗು ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಾಯಕ ಸಮುದಾಯದ ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಶ್ರೀ ಅಹೋಬಲ ಟಿವಿಎಸ್ ಮಾಲೀಕ ಪಿ.ವಿ.ಅರುಣ್, ದರ್ಶನ್ ಇಂಗಳದಾಳ್,  ಮಂಜುನಾಥ್ ಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ ಪೀರ್, ಗ್ಯಾರೆಂಟ್ ಅಧ್ಯಕ್ಷ ಶಿವಣ್ಣ, ಮಾಜಿ ನಗರಸಭೆ ಅಧ್ಯಕ್ಷ ಗೊಪ್ಪೆ ಮಂಜುನಾಥ್, ಮಾಜಿ ನಗರಸಭೆ ಸದಸ್ಯ ದೀಪಕ್, ಮೈಲಾರಪ್ಪ, ಆನಂದ, ವಿಜಯಕುಮಾರ್ ಇದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಗಳ ಉಳಿವಿಗೆ ಜಾಗೃತಿ ಅಗತ್ಯ: ಕೆಜಿ ಹನುಮಂತರಾಯ‘ನಾನು ಸಚಿವನಾಗಿರುವುದು ಶ್ರೀರಾಮುಲುಗೆ ಸಹಿಸಲು ಆಗುತ್ತಿಲ್ಲ’: ಬಿ. ನಾಗೇಂದ್ರ‘ವಂದೇ ಮಾತರಂ’ ಗೀತೆ ಆಕ್ಷೇಪ ವಿವಾದ: ಬಿಜೆಪಿ ಆರೋಪಕ್ಕೆ ಸೋನಿಯಾ ಗಾಂಧಿ ಪರವಾಗಿ ಕಾಂಗ್ರೆಸ್ ಸ್ಪಷ್ಟನೆ!ಭದ್ರಾ ನೀರಿಗಾಗಿ ಆ.18ಕ್ಕೆ ಸಿಎಂ ಜೊತೆ ಸಭೆ: ರೈತರಿಂದ ಹೆದ್ದಾರಿ ತಡೆ ಹಿಂಪಡೆತ!ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ ಘೋಷಣೆ!‘RSS ನೋಂದಣಿಯೂ ಇಲ್ಲ, ಆಗೋದೂ ಇಲ್ಲ’: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು!ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್2047ರ ‘ವಿಕಸಿತ ಭಾರತ’ಕ್ಕಾಗಿ ದೊಡ್ಡ ಕನಸು ಕಾಣಲು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ!80ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶಗಳಿವು!ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್‌ಫಾಲ್ ತೆರಿಗೆ ಕಡಿತಗೊಳಿಸಿದ ಕೇಂದ್ರ!