LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ:

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಬೆಂಗಳೂರು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ನಿಯೋಗವು ಗೃಹಕಚೇರಿ 'ಕೃಷ್ಣಾ'ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.

​ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿಗಳನ್ನು ಗೌರವಿಸಿ, ಸರ್ಕಾರಿ ಮಹಿಳಾ ನೌಕರರ ವಿವಿಧ ಬೇಡಿಕೆಗಳು ಹಾಗೂ ವೃತ್ತಿಪರ ಕುಂದುಕೊರತೆಗಳ ಕುರಿತು ಅವರ ಗಮನಸೆಳೆದರು. ನಿಯೋಗದ ಅಹವಾಲುಗಳನ್ನು ಆಲಿಸಿದ ಸಿಎಂ, ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

​ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ