Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ಧೂರಿಯಾಗಿ ನಡೆದ ನಿರಂಜನ ಪಟ್ಟಾಧಿಕಾರ ಮಹೋತ್ಸವ

Advertisement
Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಶ್ರೀ ಹೊಸಮಠದಲ್ಲಿ ಗುರುವಾರ ಜರುಗಿದ ನಿರಂಜನ ಪಟ್ಟಾಧಿಕಾರ ಮಹೋತ್ಸವ ಹಾಗೂ ನಿ.ಪ್ರ.ಸ್ವ ಶ್ರೀ ಚಿದಾನಂದ ಮಹಾಸ್ವಾಮೀಜಿಗಳವರ ಅಮೃತ ಮಹೋತ್ಸವ ಗುರುವಂದನೆ ಕಾರ್ಯಕ್ರಮದಲ್ಲಿ ಭಕ್ತಿಪೂರ್ವಕವಾಗಿ ಪಾಲ್ಗೊಳ್ಳಲಾಯಿತು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು. 

ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಪರಮಪೂಜ್ಯ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಹಾಗೂ ಇಳಕಲ್‌ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಪರಮಪೂಜ್ಯರಾದ ಶ್ರೀ ಗುರುಮಹಾಂತ ಸ್ವಾಮೀಜಿ ಸೇರಿದಂತೆ ಇನ್ನಿತರ ಪರಮಪೂಜ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಈ ಸಮಾರಂಭದಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಶ್ರೀವತ್ಸ, ಮಾಜಿ ಸಂಸದ ಪ್ರತಾಪ್‌ಸಿಂಹ ಹಾಗೂ ಗಣ್ಯರು, ಪರಮಪೂಜ್ಯರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ