Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಹಿಳೆಯರಿಗೆ ಬಂಗಾರದ ಆಭರಣಗಳ ಪರ್ಯಾಯ ಕುಶಾಲ್ಸ್ ಮಳಿಗೆ-ಶಾಸಕ ಗವಿಯಪ್ಪ

ಚಂದ್ರವಳ್ಳಿ ನ್ಯೂಸ್, ಹೊಸಪೇಟೆ(ವಿಜಯನಗರ):
ಬಂಗಾರದ ಬೆಲೆ
5 ಸಾವಿರದಿಂದ 90 ಸಾವಿರಕ್ಕೆ ಏರುತ್ತಿರುವ ಸಮಯದಲ್ಲಿ, ಮಹಿಳೆಯರು ಸೌಂದರ್ಯ ಆಭರಣ ಗಳನ್ನು ಖರೀದಿಸಲು ಅಸಾಧ್ಯವಾದ ಮಾತಾಗಿದೆ. ಬಂಗಾರದಂತೆ ಕಾಣುವ ಇಂತಹ ಆಭರಣ ಗಳನ್ನು ಧರಿಸಿ, ಮಹಿಳೆಯರು ತಮ್ಮ ಅಭಿಲಾಷೆ ತೀರಿಸಿ ಕೊಳ್ಳಲು, ಇಂತಹ ಆಭರಣಗಳ ಅವಶ್ಯಕತೆ ಇದೇ ಎಂದು ವಿಜಯನಗರ ಶಾಸಕ ಗವಿಯಪ್ಪ ಹೇಳಿದರು.

ಅವರು ಭಾನುವಾರ ಕಾಲೇಜ್ ರಸ್ತೆಯಲ್ಲಿ ನೂತನವಾಗಿ "ಕುಶಾಲ್ಸ್" ಎಂಬ ಕೃತಕ ಒಡವೆ ಆಭರಣಗಳ ಶೋ ರೂಂ ಉದ್ಘಾಟಿಸಿ ಮಾತನಾಡಿದರು. 
ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ನೈರುತ್ಯ ರೈಲ್ವೆಯ ಜಡ್ಆರ್ ಯುಸಿಸಿ ಬಾಬುಲಾಲ್ ಜಿ. ಜೈನ್ ಮಾತನಾಡಿ ನನ್ನ ಗ್ರಾಮದ ಸ್ನೇಹಿತ  ರಾಷ್ಟ್ರಾದ್ಯಂತ 97 ಶಾಖೆಗಳನ್ನು ತೆರೆದು ವ್ಯಾಪಾರದಲ್ಲಿ ಪ್ರಗತಿ ಸಾಧಿಸಿರುವುದು ಸಂತೋಷದ ವಿಷಯ, ಉತ್ತಮ ವಹಿವಾಟು ನಡೆದು ಪ್ರಗತಿ ಯಲ್ಲಿ ಮುನ್ನಡೆಯಲಿ ಎಂದು ಹಾರೈಸಿದರು.

ಸೇರಿದಂತೆ ಜೈನ್ ಈ ಮಳಿಗೆಯ ಉದ್ಘಾಟನೆಯಲ್ಲಿ ಬಲ್ದೋಟ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಡಾ.ನರೇಂದ್ರ ಕುಮಾರ್ ಎ. ಬಲ್ದೋಟ ದಂಪತಿಗಳುಸಮಾಜದ ಹಾಗೂ ನಗರದ ಮುಖಂಡರುಗಳು "ಕುಶಲ್ಸ್" ಆಭರಣ ಅಂಗಡಿಯ ಪಾಲ್ಗೊಂಡರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!