Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಲ ಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
೧೮ನೇ ಲೋಕಸಭೆಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಎಂ. ಕಾರಜೋಳರವರನ್ನು ಸಂಸತ್ತಿನ ಜಲ ಶಕ್ತಿ ಸಂಸದೀಯ ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರಾದ ಓಂ ಬಿರ್ಲಾರವರು ನೇಮಕ ಮಾಡಿರುತ್ತಾರೆ.

ಈ ಸಲಹಾ ಸಮಿತಿಯಲ್ಲಿ ಒಬ್ಬರು ರಾಜ್ಯ ಸಭಾ ಸದಸ್ಯರು ಹಾಗೂ ೧೫ ಜನ ಲೋಕಸಭಾ ಸದಸ್ಯರುಗಳು ಹಾಗೂ ಇಬ್ಬರು ಪದನಿಮಿತ್ತ ಸದಸ್ಯರು ಕಾರ್ಯನಿರ್ವಹಿಸಲಿದ್ದಾರೆ.

ಈ ಸಲಹಾ ಸಮಿತಿಯ ಅಧ್ಯಕ್ಷರುಗಳನ್ನಾಗಿ ಸಿ.ಆರ್. ಪಾಟೀಲ್, ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಸಂಸದರ ಆಪ್ತ ಸಹಾಯಕ ಹೆಚ್.ಸಿ.ದೇವರಾಜ್ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST