Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮತ್ತು ನಾಳೆ ಆತ್ಮಾನಂದರ ಚಿತ್ರಕಲಾ ಪ್ರದರ್ಶನ ಆಯೋಜನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆರ್ಟ್ಸ್ ಫೌಂಡೇಶನ್
, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರ ನಗರ ಜಿಲ್ಲೆ ಇವರ ಸಹಕಾರದೊಂದಿಗೆ ಚಿತ್ರಕಲಾವಿದ, ಸಮಾಜ ಸೇವಕ, ಬಹುಮುಖ್ಯ ಪ್ರತಿಭೆ ಹಾಗೂ ಕರ್ನಾಟಕ ಲಲಿತ ಕಲಾ ಅಕಾಡೆಮಿ ನಿಕಟಪೂರ್ವ ಸದಸ್ಯ ಆತ್ಮಾನಂದ ಅವರ ಚಿತ್ರಕಲಾ ಪ್ರದರ್ಶನವನ್ನು ಗುರುವಾರ ರಿಂದ ಶುಕ್ರವಾರ ಎರಡು ದಿನಗಳ ವರೆಗೆ ನಗರದ ವರ್ಣ ಆರ್ಟ್ ಗ್ಯಾಲರಿ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಆರ್ಟ್ಸ್ ಫೌಂಡೇಶನ್ ಅಧ್ಯಕ್ಷೆ ಶ್ರೀಮತಿ ಸರೋಜಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರಕಲಾ ಪ್ರದರ್ಶನವನ್ನು ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ್ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ತಿನ ಸದಸ್ಯ ಕೇಶವ್ ಪ್ರಸಾದ್, ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷ ಪ.ಸ. ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಸಹಾಯಕ ನಿರ್ದೇಶಕ ಆ‌ರ್. ಚಂದ್ರಶೇಖರ್, ಕರ್ನಾಟಕ ಆರ್ಟ್ಸ್ ಫೌಂಡೇಶನ್ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಕೆಯುಡಬ್ಲ್ಯೂಜೆ ಆಗ್ರಹಜೂನ್ 20ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಗೌರವ ಪುರಸ್ಕಾರ"ಸಿಎಂ ಆದ ಮೇಲಾದರೂ ನೀಲಿ ಚಿತ್ರ, ಪೋಸ್ಟರ್ ಮಾಡೋದು ಬಿಡ್ತಾರೆ ಅಂದ್ಕೊಂಡಿದ್ದೆ" – ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರಮಧ್ಯರಾತ್ರಿ ಸ್ನೇಹಿತನಿಗೆ ಕರೆ ಮಾಡಿ ಪಿಎಸ್‌ಐ ಬಸವರಾಜ ಹೆರೂರ್ ಆತ್ಮಹತ್ಯೆ!ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರುಪಿಎಚ್‌ಡಿ ವಿದ್ಯಾರ್ಥಿನಿ ಲೈಂಗಿಕ ಸಂಪರ್ಕ; ಪ್ರಾಧ್ಯಾಪಕ ದೇವರಾಜನ್ ಅಮಾನತು