Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಿ ತೇಜ್‌‌‌ಗೆ ಪಿ.ಹೆಚ್.ಡಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರಿನ ಕರ್ನಾಟಕ ರಾಜ್ಯ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ವೈಜ್ಞಾನಿಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಚಿತ್ರದುರ್ಗ ಮೂಲದ ಡಾ.ಸ್ವಾತಿ ತೇಜ್ ರವರು ಭೌತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.

ಡಾ.ಸೂತಪ ಮುಖರ್ಜಿ ಮಾರ್ಗದರ್ಶನದಲ್ಲಿ "Network Motifs in Gen Regulation:  Equilibrium Behavior and Noice Characteristics” ಎಂಬ ವಿಷಯದ ಮೇಲೆ ಸ್ವಾತಿ ತೇಜ್ ಪ್ರಬಂಧ ಮಂಡಿಸಿದ್ದರು.

ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್ನೀಡಿದ್ದು, .18 ಜರುಗಿದ 105ನೇ ಘಟಿಕೋತ್ಸವದಲ್ಲಿ ಕುಲಾದಿಪತಿ ಲೋಕನಾಥ  ಪಿ.ಹೆಚ್.ಡಿ ಪದವಿ ಪ್ರಧಾನ ಮಾಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST