E-PAPER
16 Nov 2026, 06:00:49 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Districts Bangalore Rural

ಬಿ. ಸಿ ಆನಂದ್ ರವರಿಗೆ ಸಹಕಾರ ರತ್ನ ಪ್ರಶಸ್ತಿ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ  ದೊಡ್ಡಬಳ್ಳಾಪುರದ ಬಮುಲ್ ನಿರ್ದೇಶಕ ಬಿ.ಸಿ.ಆನಂದ್‌ ಕುಮಾ‌ರ್ ಅವರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ 'ಸಹಕಾರ ರತ್ನ' ಪ್ರಶಸ್ತಿ ಲಭಿಸಿದೆ.  

ಗ್ರಾಮ ಪಂಚಾಯ್ತಿ ಸದಸ್ಯ, ಅಧ್ಯಕ್ಷ, ಜಿಲ್ಲಾ ಪಂಚಾಯ್ತಿ (ಪತ್ನಿ ಸದಸ್ಯೆ ), ಬಮುಲ್ ನಿರ್ದೇಶಕ ಹೀಗೆ ಹತ್ತು ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಆನಂದ್ ಕರೊನಾ ಸಮಯದಲ್ಲಿ ರೈತರ ನೆರವಿಗೆ ಧಾವಿಸಿದ್ದು, ರೈತರ ಪರವಾಗಿ ಹಲವು ಬಾರಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಯಶಸ್ವಿಯಾಗಿದ್ದಾರೆ.

ಕೆಎಂಎಫ್‌ ನಿರ್ದೇಶಕರಾಗಿಯೂ ಕೆಲಸ ಮಾಡಿರುವ ಇವರು, ಬಮುಲ್ ಸೌಲಭ್ಯಗಳನ್ನು ರೈತರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಎರಡು ಬಾರಿ ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿರುವ ಆನಂದ್ ರವರಿಗೆ ಈಗ ಸಹಕಾರ ರತ್ನ ಪ್ರಶಸ್ತಿ ಲಭಿಸರುವುದು ವಿಶೇಷವೆನ್ನಬಹುದು.  

          ರಾಜ್ಯ ಸರ್ಕಾರದ ಸಹಕಾರ ರತ್ನ ಪ್ರಶಸ್ತಿಗೆ ಪಾತ್ರವಾಗಿರುವ ಬಿ. ಸಿ. ಆನಂದ್ ರವರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ರಾಜಕೀಯ ಗಣ್ಯರು ಹಾಗೂ ಅವರ ಅಭಿಮಾನಿ ವರ್ಗ, ಸ್ನೇಹಿತರ ಬಳಗ ಅಭಿನಂದಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಾಡೋನಹಳ್ಳಿ ಮುನೇಗೌಡ ನೇಮಕಬಿ. ಸಿ ಆನಂದ್ ರವರಿಗೆ ಸಹಕಾರ ರತ್ನ ಪ್ರಶಸ್ತಿಮಾರುತಿ ನಗರದಲ್ಲಿ ಸಿ ಸಿ ಡಿ ಸಿ ಸಂಸ್ಥೆ ವತಿಯಿಂದ ಉಚಿತ ಅರೋಗ್ಯ ಶಿಬಿರಶಿಕ್ಷಣ ವಿಭಾಗದ ಸಂಶೋಧನಾರ್ಥಿ ಶಶಿಕಲಾ ಐ.ಎಂ. ಅವರಿಗೆ ಪಿಎಚ್.ಡಿ ಪದವಿ ಪ್ರದಾನಗಾಯತ್ರಿ ಡ್ಯಾಂ ಬಳಿ ನೂತನ ಗೋಶಾಲೆ ಉದ್ಘಾಟಿಸಿದ ಜಿಲ್ಲಾಧಿಕಾರಿ ರಮ್ಯಾನಿನ್ನನ್ನು ನೀನು ಅರಿತುಕೋ – ಮನುಷ್ಯತ್ವದ ಬೆಳಕಿನಲ್ಲಿ ಬಾಳುಕುವೆಂಪು ಸಾಹಿತ್ಯೋತ್ಸವ ಸಮ್ಮೇಳನಾಧ್ಯಕ್ಷರಾಗಿ ಡಾ. ಸುರೇಂದ್ರಸ್ವಾಮಿ ಬೇವಿನಹಳ್ಳಿ ಆಯ್ಕೆಇತಿಹಾಸದ ಅರಿವು ಮುಂದಿನ ಪೀಳಿಗೆಗೂ ತಲುಪಲಿ: ಸಿದ್ದರಾಮಯ್ಯ5ನೇ ಮಿನಿ ಕರ್ನಾಟಕ ಕ್ರೀಡಾಕೂಟಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆಭಾರತೀಯ ಉಕ್ಕು ರಫ್ತು ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು: 2,500 ಟನ್ ಉಕ್ಕು ರವಾನೆ; ಕೇಂದ್ರ ಸಚಿವ ಕುಮಾರಸ್ವಾಮಿ