Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ‌ಪ್ರಖ್ಯಾತ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿ, ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ನೆರವೇರಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

 ಹಾಗೆಯೇ ದೊಡ್ಡಗಣಪತಿಯ ದರ್ಶನ ಪಡೆದೆ. ಬಸವನಗುಡಿಯ ಕಡಲೆಕಾಯಿ ಪರಿಷೆಯ ಇತಿಹಾಸವು ಆಸಕ್ತಿಕರ ಕಥೆಯಗಳ ಜೊತೆ ಬೆಸೆದುಕೊಂಡಿದೆ. ಬಸವನಗುಡಿ ಸುತ್ತಮುತ್ತಲಿನ ಪ್ರದೇಶವು ‌ಈ‌ಹಿಂದೆ ಕಡಲೆಕಾಯಿ ಹೊಲಗಳಾಗಿತ್ತು ಎಂದು ಅವರು ತಿಳಿಸಿದ್ದಾರೆ.

ರೈತರು ಬೆಳೆದ ಕಡಲೆಕಾಯನ್ನು ಬಸವಣ್ಣ ತಿಂದು ಖಾಲಿ ಮಾಡ್ತಿದ್ನಂತೆ. ಇದರಿಂದ ಬೇಸತ್ತ ರೈತರು ಕೊನೆಗೆ ದೊಡ್ಡ ಬಸವಣ್ಣನ ಮೂರ್ತಿಗೆ ಕಡಲೆಕಾಯಿ ಅಭಿಷೇಕ ಮಾಡುವುದಾಗಿ ಹರಕೆ ಕಟ್ಟಿಕೊಂಡರಂತೆ. ಅಲ್ಲಿಂದೀಚೆಗೆ ಕಡಲೆಕಾಯಿ ಪರಷೆ ನಡೆದುಕೊಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST