Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ ಯಶಸ್ವಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಲ್ಲೇಶ್ವರಂನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ
, ಭಾರತೀಯ ಸೈನ್ಯಕ್ಕೆ ದೇವರು ಇನ್ನಷ್ಟು ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ‌ಎನ್.ರವಿಕುಮಾರ್, ಮಾಜಿ ಪರಿಷತ್‌ಸದಸ್ಯ ವೈ.ಎ.ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST