Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧನಸಹಾಯಕ್ಕೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.30 ಅರ್ಜಿ ಸಲ್ಲಿಸಲು ಕೊನೆಯ ದಿನ.


ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು  Sevasindhu.karnataka.gov.in ಮುಖಾಂತರ ಡಿ.01 ರಿಂದ 30 ರವೆರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.  


ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್  www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08024410547/ 8792662814/ 8792662816/ 08022213530/ 9986837037/ 9900337738/ 9448436877/ 9480197511/ 9916600027/ 08022241325 ಅನ್ನು ಸಂಪರ್ಕಿಸಬಹುದಾಗಿದೆ.


 ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST